ಸೆಕೆಂಡ್‌ಗಳಲ್ಲಿ ದಾಖಲೆಯ ಹಿಟ್ಸ್; ವಿರುಷ್ಕಾ ಫೋಟೋಗೆ ಫಿದಾ ಆದ ಫ್ಯಾನ್ಸ್!!

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯ ನಾಯಕ ವಿರಾಟ್ ಕೊಹ್ಲಿ, ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಇದೇ ವೇಳೆ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಫೋಟೋ ಪೋಸ್ಟ್ ಮಾಡಿದ …

Read More